ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ
ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2 ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಬಾಂಗ್ಲಾ ತಂಡ 30.3 ಓವರ್ ಗಳಲ್ಲಿ 106...
Read More
