ರಣಜಿ ಟ್ರೋಫಿಯಲ್ಲಿ ಎಡಗೈ ಸ್ಪಿನ್ನರ್ ಶಿಖರ್ ಶೆಟ್ಟಿ ಮ್ಯಾಜಿಕ್: ತ್ರಿಪುರಾ ವಿರುದ್ಧ 5 ವಿಕೆಟ್ ಕಬಳಿಸಿ ಮಿಂಚಿದ ಕರ್ನಾಟಕದ ಬೌಲರ್!
ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ತ್ರಿಪುರಾ ವಿರುದ್ಧ 5 ವಿಕೆಟ್ ಕಬಳಿಸಿ ಕರ್ನಾಟಕದ ಎಡಗೈ ಸ್ಪಿನ್ನರ್ ಶಿಖರ್ ಶೆಟ್ಟಿ ಮಿಂಚಿದ್ದಾರೆ.
Read More
