ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್
ಪವನ್ ಕುಮಾರ್ ಶೆರಾವತ್ ಅವರ ಅಬ್ಬರದ ರೈಡಿಂಗ್ ಮೂಲಕ ಮತ್ತೊಮ್ಮೆ ಬೆಂಗಳೂರು ಬುಲ್ಸ್ ನೆರವಿಗೆ ಬಂದರು. ಅವರು ಒಂದೇ ಪಂದ್ಯದಲ್ಲಿ 29 ಪಾಯಿಂಟ್ಸ್ ಕಲೆಹಾಕಿದರು! ಶನಿವಾರ ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡದ ವಿರುದ್ಧ ಕೊನೆಯ ನಾಲ್ಕು ನಿಮಿಷಗಳವರೆಗೆ ಹಿನ್ನಡೆಯಲ್ಲಿದ್ದ ಬೆಂಗಳೂರು ಬುಲ್ಸ್ ತಂಡ...
Read More
