ಡ್ಯುರಾಂಡ್ ಕಪ್ ಫುಟ್‌ಬಾಲ್ ಟೂರ್ನಿಯ ಡ್ರಾ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ
ಕೋಲ್ಕತ್ತ : ಬೆಂಗಳೂರು ಎಫ್‌ಸಿ ತಂಡದ ಹೊಸ ಆಟಗಾರ ಸುರೇಶ್ ವಾಂಗ್ಜಾಮ್ 81ನೇ ನಿಮಿಷ ‘ಪೆನಾಲ್ಟಿ’ ಅವಕಾಶವನ್ನು ಗೋಲಾಗಿ ಪರಿವರ್ತಿಸಿ, ತಮ್ಮ ತಂಡ ಡ್ಯುರಾಂಡ್ ಕಪ್ ಫುಟ್‌ಬಾಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಆರ್ಮಿ ರೆಡ್ ವಿರುದ್ಧದ ಪಂದ್ಯವನ್ನು 1–1 ಗೋಲುಗಳಿಂದ ‘ಡ್ರಾ’ ಮಾಡಿಕೊಳ್ಳಲು ನೆರವಾದರು. ಸೋಮವಾರ ಧಗೆಯ ವಾತಾವರಣವಿದ್ದು,...
Read More
