ಡಾ.ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿ: ಶರತ್,ಗೌತಮ್ ಗೆ ಇಲ್ಲ ಚಾನ್ಸ್; ಕರ್ನಾಟಕ ತೊರೆಯಲಿದ್ದಾರಾ ಈ ಕ್ರಿಕೆಟರ್ಸ್?
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿಷ್ಠಿತ ಡಾ.ತಿಮ್ಮಪ್ಪಯ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಅನುಭವಿ ಆಫ್ ಸ್ಪಿನ್ ಆಲ್ರೌಂಡರ್ ಕೆ.ಗೌತಮ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಬಿ.ಆರ್ ಶರತ್ ಅವರಿಗೆ ನಾಲ್ಕೂ ತಂಡಗಳಲ್ಲಿ ಸ್ಥಾನ ಸಿಕ್ಕಿಲ್ಲ. KSCA ಟೂರ್ನಿಗೆ ಗೌತಮ್ ಮತ್ತು ಶರತ್...
Read More
