ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ
ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಮಾಜಿ ಅಧ್ಯಕ್ಷರು,CA ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ್ ಕುಮಾರ್ ಪಿತ್ರೋಡಿ(40) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅತ್ಯಂತ ಸರಳ ಸಜ್ಜನಿಕೆಯ ಸ್ವಭಾವದ ಮಲ್ಲೇಶ್ ಕುಮಾರ್ ಪಿತ್ರೋಡಿ ಇವರು ವೆಂಕಟರಮಣ ಪಿತ್ರೋಡಿ ತಂಡದ ಪ್ರಮುಖ ಆಟಗಾರರಾಗಿ ಹಲವಾರು...
Read More
