ಉತ್ತಮ ಸ್ಥಿತಿಯಲ್ಲಿ ಆಂಧ್ರ ತಂಡ, ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ
ಬೆಂಗಳೂರು : ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೂ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ ಮುನ್ನಡೆಯು ಆಂಧ್ರ ಕ್ರಿಕೆಟ್ ಸಂಸ್ಥೆಯನ್ನು ಉತ್ತಮ ಸ್ಥಿತಿಗೆ ತಲುಪಿಸಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದ ಮುಕ್ತಾಯಕ್ಕೆ ಆಂಧ್ರ ಒಟ್ಟಾರೆ 305 ರನ್ಗಳ...
Read More
