ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಆಟಗಾರರನ್ನು ಪ್ರಕಟಿಸಿದ ಬಿಸಿಸಿಐ! ನಾಯಕತ್ವದಿಂದ ರೋಹಿತ್ ವಜಾ!
ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಆಟಗಾರರನ್ನು ಪ್ರಕಟಿಸಿದ ಬಿಸಿಸಿಐ! ನಾಯಕತ್ವದಿಂದ ರೋಹಿತ್ ವಜಾ! ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಮತ್ತು 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಕ್ಟೋಬರ್ 19...
Read More
