ಟೆನ್ನಿಸ್ ಲೋಕಕ್ಕೆ ಮತ್ತೆ ಕಳೆ ತರಬಲ್ಲನಾ ಕಾರ್ಲಿಟೋ….???
ಭಾರತ ತಂಡ ತನ್ನ ಅತ್ಯಂತ ಕಡಿಮೆ ಟಿ 20 ಮೊತ್ತವನ್ನು ಕಾಪಿಟ್ಟುಕೊಂಡು ಗೆಲ್ಲುವ ಹೊತ್ತಿಗೆ ಈ ಹುಡುಗ ಇಪ್ಪತ್ತೊಂದನೇ ವಯಸ್ಸಿಗೆ ಮೂರು ಬೇರೆ ಬೇರೆ ಅಂಕಣಗಳಲ್ಲಿ ಗ್ರಾಂಡ್ ಸ್ಲಾಮ್ ಗೆದ್ದ ವಿಶ್ವದ ಅತ್ಯಂತ ಕಿರಿಯ ಆಟಗಾರನೆನ್ನಿಸಿದ. ಆವೆಮಣ್ಣಿನಂಕಣದಲ್ಲಿ ಸ್ಪೇನ್ ಆಟಗಾರನ ಹಿಡಿತ ಮುಗಿಯಿತು ಎನ್ನಿಸಿದ್ದು ಮೊದಲ ಸುತ್ತಿನಲ್ಲೇ ರಾಫಾ...
Read More
