ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್(ರಿ) ಮಂಗಳೂರು ವತಿಯಿಂದ ಯಶಸ್ವಿಯಾಗಿ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿ : ಮಡಿಕೇರಿ ಮಾರ್ವೆಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ
ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್(ರಿ) ಮಂಗಳೂರು ವತಿಯಿಂದ ಯಶಸ್ವಿಯಾಗಿ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿ ಮಡಿಕೇರಿ ಮಾರ್ವೆಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ಮಂಗಳೂರು: ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘ (ನೋಂದಾಯಿತ), ಮಂಗಳೂರು ಇವರ ಆಶ್ರಯದಲ್ಲಿ ಬ್ಯಾಂಕ್ ಉದ್ಯೋಗಿಗಳಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ ಫೆಬ್ರವರಿ 10 ಮತ್ತು...
Read More
