ಅಕ್ಟೋಬರ್ 13ರಂದು ಕುಂದಾಪುರ ಚಾಲೆಂಜ್ ಅಂಗಣದಲ್ಲಿ ಚಾಲೆಂಜ್ ಪ್ರಿಮಿಯರ್ ಲೀಗ್- 2019
ಟೆನ್ನಿಸ್ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಕುಂದಾಪುರದ ತಂಡಗಳು ಎಂದೆಂದಿಗೂ ಅಚ್ಚಳಿಯದ ಇತಿಹಾಸವನ್ನು ಬರೆದಿರುತ್ತದೆ. ಪ್ರಮುಖ ತಂಡಗಳಾದ ಚಕ್ರವರ್ತಿ ಹಾಗೂ ಟೊರ್ಪೆಡೋಸ್ ತಂಡ ಉತ್ಕೃಷ್ಟ ಮಟ್ಟದ ಸಾಧನೆಗೈದು ರಾಜ್ಯಾದ್ಯಂತ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ತಂಡಗಳು. ಈ ಎರಡು ತಂಡಗಳ ಸಮಕಾಲೀನವಾಗಿ ಬೆಳೆದು ನಿಂತ ತಂಡ ಚಾಲೆಂಜ್ ಕುಂದಾಪುರ. ನಾಯಕ...
Read More
