ಮಂಗಳೂರಿನಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023 ಪಂದ್ಯಾವಳಿ ಸಮಾರೋಪ ಸಮಾರಂಭ ರತ್ನವೇಲು ಪ್ರಥಮ.
ಕಶ್ವಿ ಚೆಸ್ ಸ್ಕೂಲ್(ರಿ) ಕುಂದಾಪುರ ಇವರ ಆಯೋಜಕತ್ವದಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023 ಎರಡು ದಿನಗಳ ಚೆಸ್ ಪಂದ್ಯಾಕೂಟ ಡಿಸೆಂಬರ್ 10 ರಂದು ಮುಕ್ತಾಯಗೊಂಡಿತು. ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಡಿಸೆಂಬರ್ 9 ರಂದು ಆರಂಭಗೊಂಡ ಈ...
Read More
