ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ, ಸೂಪರ್ ಸಿಕ್ಸ್ ಕಣದಲ್ಲಿರುವ ರವಿ ಶಾಸ್ತ್ರಿ
ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ ಕಪಿಲ್ ದೇವ್ ನಾಯಕತ್ವದ ಕ್ರಿಕೆಟ್ ಸಲಹಾ ಸಮಿತಿಯು ಮಂಗಳವಾರ ಮಹತ್ವದ ಹೆಜ್ಜೆ ಇಟ್ಟಿದೆ. ಆಕಾಂಕ್ಷಿಗಳ ದೊಡ್ಡ ಪಟ್ಟಿಯಿಂದ ಆರು ಮಂದಿಯನ್ನು ಆಯ್ಕೆ ಮಾಡಿ ಅಂತಿಮ ಸುತ್ತಿನ ಪರೀಕ್ಷೆಗೆ ಸಿದ್ದತೆ ನಡೆಸಿದೆ. ಪ್ರಸ್ತುತ ಭಾರತ ತಂಡದ ಮುಖ್ಯಕೋಚ್ ಆಗಿರುವ ರವಿಶಾಸ್ತ್ರಿ...
Read More
