ವಿಡ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಟ್ರೋಫಿ.
ವಿಡ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಟ್ರೋಫಿ. ಇತ್ತೀಚೆಗೆ ದುಬೈಯ ಅಬು-ಹೈಲ್ ಮೈದಾನದಲ್ಲಿ ಜರಗಿದ ಯು.ಎ.ಇಯ ಪ್ರತಿಷ್ಠಿತ ನ್ಯೂ ಇಯರ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ದುಬೈನ ವಿಡ್ವಾರ್ಸ್ ಬಾಯ್ಸ್ ಮಂಗಳೂರು ಕ್ರಿಕೆಟ್ ತಂಡವು ಚತುರ್ಥ ಸ್ಥಾನ ಪಡೆಯಿತು. ಬಹುತೇಕ ಉಡುಪಿ ಮಂಗಳೂರು ಕುಂದಾಪುರದ ಆಟಗಾರರನ್ನೇ ಹೊಂದಿದ್ದ ವಿದ್ಯಾನಂದ ಶೆಟ್ಟಿ ಹಾಗೂ ಪ್ರವೀಣ್...
Read More
