ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ : ತನುಶ್ರೀ ಪಿತ್ರೋಡಿ
ಉಡುಪಿ : ಕಳೆದ ತಿಂಗಳಿನಲ್ಲಿ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದ ಏಕಕಾಲದಲ್ಲಿ 2 ವಿಶ್ವದಾಖಲೆಗೆ ಸಾಕ್ಷಿಯಾಯಿತು.ಸಾವಿರಾರು ಪ್ರೇಕ್ಷಕರ ಈ ಅಸಾಧಾರಣ 10 ರ ಪೋರಿ ತನುಶ್ರೀ ಪಿತ್ರೋಡಿಯ ಪ್ರದರ್ಶನ ನೋಡಿ ಬೆಕ್ಕಸಬೆರಗಾದರು. ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ ಬಹುಮುಖ ಪ್ರತಿಭೆಯ,ವಿಶ್ವದಾಖಲೆಗಳ ಸರದಾರಿಣಿ,ನಾಟ್ಯ...
Read More
