ಅಪಮಾನದ ಕಿಚ್ಚಿಗೆ ಗೆಲುವಿನುತ್ತರ ನೀಡಿದ ಡಾನಿಲ್ ಮಡ್ವಡೇವ್
ಪಂದ್ಯವೊಂದರ ವೇಳೆ ಸಣ್ಣದ್ದೊಂದು ಒರಟು ವರ್ತನೆಗೆ ಜನ ಛಿಮಾರಿ ಹಾಕಿದ್ದರು ಈ ಹುಡುಗನಿಗೆ.ಪಂದ್ಯ ಪೂರ್ತಿ ಕೂಗುತ್ತಲೇ ಇವನನ್ನು ಅಪಹಾಸ್ಯ ಮಾಡಿದ್ದರು ಪ್ರೇಕ್ಷಕರು.ಅಷ್ಟಾಗಿಯೂ ಧೃತಿಗೆಡದೇ ಪಂದ್ಯವನ್ನು ಗೆದ್ದು ಮುಗಿಸಿದ ಈತ,’ನನ್ನನ್ನು ಅಪಹಾಸ್ಯ ಮಾಡುತ್ತಿರುವ ನಿಮಗೆ ಧನ್ಯವಾದಗಳು.ನಿಮ್ಮ ಈ ಅಪಹಾಸ್ಯದ ಧ್ವನಿಯೇ ನನ್ನನ್ನು ಅವುಡುಗಚ್ಚಿ ಆಡುವಂತೆ ಪ್ರೋತ್ಸಾಹಿಸುತ್ತದೆ. ಇದೊಂದು ಪಂದ್ಯದಲ್ಲಿನ ನಿಮ್ಮ...
Read More
