ಒಂದು ಕೆಟ್ಟ ದಿನ… ಒಂದು ಕೆಟ್ಟ ಸೋಲು..!
ಅಷ್ಟಕ್ಕೇ.. ಆ ಹೆಣ್ಣು ಮಗಳ ಮೇಲೇಕೆ ಇಷ್ಟೊಂದು ನಿಂದನೆ..? ಅಷ್ಟಕ್ಕೂ ಆಕೆಯ ಇತಿಹಾಸ ಗೊತ್ತಾ ನಿಮಗೆ..? ಪ್ಯಾರಿಸ್ ಒಲಿಂಪಿಕ್ಸ್’ನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಆಘಾತಕಾರಿ ಸೋಲು ಕಂಡು ಫೈನಲ್ ಪ್ರವೇಶಿಸಲು ವಿಫಲವಾಗುತ್ತಿದ್ದಂತೆ ನಿಂದಕರ ಬಾಯಿಗೆ ಆಹಾರವಾಗಿದ್ದಾಳೆ ದೇಶದ ಅಗ್ರಮಾನ್ಯ ಬಿಲ್ಲುಗಾರ್ತಿ ದೀಪಿಕಾ ಕುಮಾರಿ. ಹೌದು.. ದೀಪಿಕಾ ಕುಮಾರಿ...
Read More
