ಟೊರ್ಪೆಡೋಸ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯರು ಮೈಸೂರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಮಂಗಳೂರು : ವಿಜಯದಶಮಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಅದರಲ್ಲೂ ಮೈಸೂರಿನಲ್ಲಿ ಜಂಬೂ ಸವಾರಿಯ ಜೊತೆ ದಸರಾ ಸಂಭ್ರಮ ಜೋರಾಗಿ ಮೇಳೈಸಲಿದೆ. ಮೈಸೂರು ದಸರಾ ಪ್ರಯುಕ್ತ ಅಕ್ಟೋಬರ್ 1 ರಿಂದ 6 ರ ತನಕ ಮೈಸೂರಿನಲ್ಲಿ ರಾಜ್ಯಮಟ್ಟದ ಕ್ರೀಡಾ ಕೂಟ ನಡೆಯಲಿದ್ದು.ಈ ಹಿನ್ನೆಲೆ ಜಿಲ್ಲಾ ಹಾಗೂ ವಿಭಾಗೀಯ ಮಟ್ಟದ ಮಹಿಳಾ ವಿಭಾಗದ...
Read More
