ಜೈಪುರ ಪಿಂಕ್ ಪ್ಯಾಂಥರ್ಸ್ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಅಗ್ರಸ್ಥಾನಕ್ಕೆ ಡೆಲ್ಲಿ
ಪಟ್ನಾ : ಅಮೋಘ ಆಟವಾಡಿದ ದಬಂಗ್ ಡೆಲ್ಲಿ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಎದುರು ಜಯ ಗಳಿಸಿ ಪಾಯಿಂಟ್ ಪಟ್ಟಿಯ ಅಗ್ರಸ್ಥಾನಕ್ಕೇರಿತು. ಪಾಟಲಿಪುತ್ರ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ದಬಂಗ್ 35–24ರಲ್ಲಿ ಗೆದ್ದಿತು. ಇದರೊಂದಿಗೆ ತಂಡದ ಖಾತೆಗೆ 21 ಪಾಯಿಂಟ್ಗಳು ಸೇರಿದವು....
Read More
