ಭಾರತೀಯ ಕ್ರಿಕೆಟ್ ನಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿದ ಧೋನಿ ಎಂಬ ನಾಯಕ
ಕ್ರಿಕೆಟ್ ಎಂಬ ಅದೃಷ್ಟದಾಟದಲ್ಲಿ ತನಗೆ ಯಾವುದೂ ಅಸಾಧ್ಯವಲ್ಲ ಎಂಬಂತೆ ಗೆದ್ದು ತೋರಿಸುತ್ತಿದ್ದ, ಭಾರತೀಯ ಕ್ರಿಕೆಟ್ ತಂಡವನ್ನು ಉತ್ತುಂಗಕ್ಕೇರಿಸಿದ ಸಾರ್ವಕಾಲಿಕ ಶ್ರೇಷ್ಠ ನಾಯಕನಾಗಿ ಮೆರೆದ M.S ಧೋನಿ ಎಂಬ ಕ್ರಿಕೆಟಿಗನ ನಿವೃತ್ತಿಯಿಂದ ಭಾರತೀಯ ಕ್ರಿಕೆಟ್ ನಲ್ಲಿ ಒಂದು ತಲೆಮಾರಿನ ಕ್ರಿಕೆಟ್ ಯುಗ ಅಂತ್ಯವಾದಂತಾಯಿತು. ತನ್ನ ವಿಶಿಷ್ಠವಾದ ಕೇಶವಿನ್ಯಾಸದಿಂದಲೇ ಕ್ರಿಕೆಟ್ ಜಗತ್ತಿಗೆ...
Read More
