ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್
ವೃತ್ತಿಪರ ಇಂಜಿನಿಯರ್ಸ್ ಗಳಿಗಾಗಿ ಏರ್ಪಡಿಸಲಾಗಿದ್ದ ಅಂತರ್ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಉದ್ಘಾಟನಾ ಸಮಾರಂಭ ರವಿವಾರ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಇಂಜಿನಿಯರ್ಸ್ ಅಸೋಷಿಯೇಶನ್ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಗುರುರಾಜ್ ಭಟ್,ಹಿಮಾಲಯ ಪ್ರಾಡಕ್ಟ್ ನ ಸೀನಿಯರ್ ಸೇಲ್ಸ್ ಆಫೀಸರ್ ದಿನೇಶ್ ಆಚಾರ್ಯ,ಉದ್ಯಮಿ ನಾಗಭೂಷಣ್...
Read More
