ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿ ಮಂಗಳೂರಿನಲ್ಲಿ ಆರಂಭ
ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್‌ನ ಆಶ್ರಯದಲ್ಲಿ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಯು ಬುಧವಾರ ನಗರದ ಕೊಟ್ಟಾರ ಪಡುಕೋಡಿಯಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಶುಭಾರಂಭಗೊಂಡಿತು. ಪಂದ್ಯಾವಳಿಯ ಮೊದಲ ದಿನ ಮಹಿಳೆಯರ ಸಿಂಗಲ್ಸ್ ವಿಭಾಗದ ಪಂದ್ಯಗಳೊಂದಿಗೆ ಸ್ಪರ್ಧೆಗಳು ಆರಂಭಗೊಂಡು, ಬಳಿಕ 19...
Read More
