ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗನಿಗೆ ಸ್ಥಾನ
ಸೆಪ್ಟೆಂಬರ್ 19ರಂದು ಚೆನ್ನನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ದುಲೀಪ್ ಟ್ರೋಫಿ ಪಂದ್ಯದಲ್ಲಿ ಭಾರತ ಎ ತಂಡದ ಪರ ರಾಹುಲ್...
Read More
