ತನ್ನ ಹುಟ್ಟಿದ ಹೆಣ್ಣು ಮಗುವಿಗೆ ಅಭಿಮಾನದಿಂದ ಭಾರತದ ಕ್ರೀಡಾಂಗಣದ ಹೆಸರಿಟ್ಟ ವೆಸ್ಟ್ ಇಂಡೀಸ್ ಕ್ರಿಕೆಟರ್ ಬ್ರಾಥ್ ವೈಟ್
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2016ರ T20 ವಿಶ್ವಕಪ್ ಟೂರ್ನಿಯಲ್ಲಿ ಸರಣಿಯುದ್ದಕ್ಕೂ ದಿಟ್ಟ ಆಟದ ಪ್ರದರ್ಶನ ನೀಡಿ ಭಾರತದ ನೆಲದಲ್ಲಿ ಕ್ರಿಕೆಟ್ ಕಾಶಿ ಎಂದೇ ಬಿಂಬಿತವಾಗಿರುವ ಈಡನ್ ಗಾರ್ಡನ್ ಮೈದಾನದಲ್ಲಿ ನೆಡೆದ ಫೈನಲ್ ಪಂದ್ಯವನ್ನು ಗೆದ್ದು ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತ್ತು. ಫೈನಲ್ ಪಂದ್ಯ ಸಾಕಷ್ಟು ಕುತೂಹಲ ಘಟ್ಟ ತಲುಪಿತ್ತು...
Read More
