ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.), ಪಿತ್ರೋಡಿ, ಉಡುಪಿ ವತಿಯಿಂದ “ವಿದ್ಯಾಬೆಳಕು” ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು 2026ರ ಜೂನ್ 7ರಂದು (ಆದಿತ್ಯವಾರ)...
Read More
