ಫುಟ್ಬಾಲ್ ವಿಶ್ವಕಪ್ನಲ್ಲಿ ಅದ್ಭುತ ಗೋಲು ಗಳಿಸಿದ ಕ್ರಿಕೆಟ್ ದಂತಕಥೆ ಎಲ್ಲಿಸ್ ಪೆರ್ರಿ
ಎಲ್ಲಿಸ್ ಪೆರ್ರಿ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಕ್ರಿಕೆಟಿಗರಲ್ಲಿ ಒಬ್ಬರು. ಅವರು ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದಲ್ಲಿ ಆಡಿ ಅನೇಕ ವಿಶ್ವಕಪ್ಗಳನ್ನು ಗೆದ್ದಿದ್ದಾರೆ. ಅಲ್ಲದೆ, ಮಹಿಳಾ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ನಲ್ಲಿ ತಲಾ ನೂರಕ್ಕೂ ಹೆಚ್ಚು ರನ್ ಗಳಿಸಿದ ಅಪರೂಪದ ಸಾಧನೆಯನ್ನೂ ಮಾಡಿದ್ದಾರೆ. ಮಹಿಳಾ ಕ್ರಿಕೆಟ್ಗೆ ಅವರ ಕೊಡುಗೆ...
Read More
