ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026
ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026” ಇದೇ ಮೇ 2 ಮತ್ತು 3ರಂದು ಮಣಿಪಾಲದ City Arena ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಯುವ ಪ್ರತಿಭೆಗಳಿಗೆ ತಮ್ಮ ಕೌಶಲ್ಯ...
Read More
