ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ
ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM) ಮಂಗಳೂರು ಚಾಪ್ಟರ್ ವತಿಯಿಂದ ಎರಡು ದಿನಗಳ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಕಾರ್ಪೊರೇಟ್ ಕ್ರಿಕೆಟ್ ಟೂರ್ನಿ ಭರ್ಜರಿಯಾಗಿ ಆರಂಭಗೊಂಡಿದೆ. ಮಂಗಳೂರಿನ ಎನ್ಎಂಪಿಎ (NMPA) ಮೈದಾನದಲ್ಲಿ ನಡೆಯುತ್ತಿರುವ ಈ...
Read More
