ಭಾರತ ತಂಡಕ್ಕೆ ‘ರಿಂಗ್ ಮಾಸ್ಟರ್’ ಗಂಭೀರ್ ಕೋಚ್.. ನೆನಪಾಗುತ್ತಿದ್ದಾನೆ ಗ್ರೆಗ್ ಚಾಪೆಲ್..!
ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕಗೊಂಡ ಕ್ಷಣದಿಂದಲೂ ತುಂಬಾ ಮಂದಿಯನ್ನು ಕಾಡುತ್ತಿರುವ ಕುತೂಹಲ, ‘’ಈತ ವಿರಾಟ್ ಕೊಹ್ಲಿ ಜೊತೆ ಹೇಗೆ ಕೆಲಸ ಮಾಡುತ್ತಾನೆ’’ ಎಂಬುದು. ಒಬ್ಬ ಆಟಗಾರನೊಂದಿಗೆ ಕೈ ಕೈ ಮಿಲಾಯಿಸುವ ರೀತಿಯಲ್ಲಿ ಮೈದಾನದಲ್ಲೇ ಕಿತ್ತಾಡಿದವನು.. ಅದೇ ಆಟಗಾರನ ಮೇಲೆ ಶರಂಪರ ಟೀಕಾ ಪ್ರಹಾರಗಳನ್ನು...
Read More
