ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ
ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್ ಆಗಿ ಆಯ್ಕೆಯಾಗಿರುವುದು ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ವಿಷಯವಾಗಿದೆ. ಇವರು ಉಡುಪಿ ನಗರದ ಇಎಂಎಚ್ಎಸ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಶ್ರೀ...
Read More
