ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ
ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ Sachin Tendulkar ಅವರ ಹೆಸರಿನಲ್ಲಿ ಮಿಯಾವಾಕಿ ಅರಣ್ಯವನ್ನು ಕಟಪಾಡಿಯಲ್ಲಿ ಉದ್ಘಾಟಿಸಲಾಯಿತು. ಕೆ. ಮಹೇಶ್ ಶೆಣೈ ಅವರ ಸ್ವಂತ ಭೂಮಿಯಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ....
Read More
