ಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ
ರಾಜ್ಯ ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ವಿಶಿಷ್ಟ ಅಧ್ಯಾಯ ಬರೆದ ತಂಡ ಟೊರ್ಪೆಡೋಸ್ ಕುಂದಾಪುರ, 80,90 ರ ದಶಕ ಯುವ ಪ್ರತಿಭೆಗಳ ಜೊತೆ,ಕುಂದಾಪುರ ಪರಿಸರದ ದೈತ್ಯ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ. ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಇತ್ತೀಚೆಗಷ್ಟೇ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತ ,ರಾಷ್ಟ್ರೀಯ ಕ್ರೀಡಾಪಟು,ಕ್ರೀಡಾ ಶಿಕ್ಷಕ ನಾಯಕ ಗೌತಮ್...
Read More
