ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ: ವಿಹಾನ್ ಫೈಟರ್ಸ್ ಚಾಂಪಿಯನ್
ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ: ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಪಂದ್ಯಾವಳಿಗಳನ್ನು ನೀಡಿದವು. ಅಂತಿಮ ಪಂದ್ಯದಲ್ಲಿ ವಿಹಾನ್...
Read More
