ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿ
ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ಚಾಂಪಿಯನ್ ತಂಡವಾಗಿ ಹೊರ ಹೊಮ್ಮಿದ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು. ಮುಂಬಯಿ,ನಾಗಪುರ,ವಿದರ್ಭ ಸಹಿತ ರಾಷ್ಟ್ರದ ನಾನಾಭಾಗಗಳಿಂದ ಪ್ರತಿಷ್ಠಿತ ತಂಡಗಳು ಹಣಾಹಣಿಗಿಳಿದಿದ್ದವು. ಚಾಂಪಿಯನ್ ಗುಜರಾತ್ ತಂಡದಲ್ಲಿ ಕರ್ನಾಟಕದ ಪ್ರತಿಷ್ಠಿತ...
Read More
