ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್
ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಪ್ರಶಸ್ತಿಯನ್ನು ಗುರುಗಣೇಶ್ ನೇಜಾರು ತಮ್ಮದಾಗಿಸಿಕೊಂಡಿತು. ಉಡುಪಿ,ಮಂಗಳೂರು ಉಭಯ ಜಿಲ್ಲೆಯ ಆಟಗಾರರನ್ನೊಳಗೊಂಡ ಒಟ್ಟು 16 ಫ್ರಾಂಚೈಸಿಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದು,...
Read More
