Harmanpreeth Kour Archives - SportsKannada ಸ್ಪೋರ್ಟ್ಸ್ ಕನ್ನಡ

ಸುರಕ್ಷಿತವಾಗಿ ಗೆಲುವಿನ ಕಡೆಗೆ ಕೊಂಡೊಯ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧನಾ
ಭಾರತ ಮತ್ತು ಬಾಂಗ್ಲಾದೇಶದ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ T20 ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದಿದೆ.

ಜುಲೈ 9 ಭಾನುವಾರ ಢಾಕಾದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಭಾರತ ಕೂಡ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

ಮೊದಲ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದಿರುವ ಭಾರತ ವನಿತೆಯರ ತಂಡ ಎರಡನೇ ಪಂದ್ಯದಲ್ಲೂ ಗೆಲ್ಲುವ ಪ್ರಯತ್ನದಲ್ಲಿದೆ.

ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 114 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 16.2 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ತಲುಪಿತು.

ನಾಯಕಿ  ಹರ್ಮನಪ್ರೀತ ಕೌರ್ ಮೊದಲ ಪಂದ್ಯದಲ್ಲಿ ಫಾರ್ಮ್‌ನಲ್ಲಿ ಕಾಣಿಸಿಕೊಂಡರು.

ಹರ್ಮನ್‌ಪ್ರೀತ್ ಕೌರ್ ಅವರು ಅಜೆಯಾ ಇನ್ನಿಂಗ್ಸ್‌ನಲ್ಲಿ 54 ರನ್‌ಗಳನ್ನು ಆಡಿದರು, ಇದಕ್ಕಾಗಿ ಅವರು ಪಂದ್ಯ ಶ್ರೇಷ್ಠ  ಪ್ರಶಸ್ತಿಯನ್ನು ಗೆದ್ದರು. ನಾಯಕಿ ಜೊತೆಗೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ತಂಡಕ್ಕೆ ಪ್ರಮುಖ ರನ್ ಸೇರಿಸಿದರು. ಭಾರತ ಮಹಿಳಾ ತಂಡ ಬಾಂಗ್ಲಾದೇಶದ ವಿರುದ್ಧ ಉತ್ತಮ ಫಲಿತಾಂಶವನ್ನು ಸಾಧಿಸಿದೆ, ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಗೆಲ್ಲಬಹುದು.

The post ಸುರಕ್ಷಿತವಾಗಿ ಗೆಲುವಿನ ಕಡೆಗೆ ಕೊಂಡೊಯ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು  ಸ್ಮೃತಿ ಮಂಧನಾ appeared first on SportsKannada  ಸ್ಪೋರ್ಟ್ಸ್  ಕನ್ನಡ.