ಅಡೆತಡೆಗಳ ಮೀರಿ ನಡೆಯದಿದ್ದರೆ ಸಾಧನೆ ಅಸಾಧ್ಯವೆಂದು ತೋರಿಸಿದವನೀತ.
ಅವನಿಗೆ ಆಗ ಹದಿನೇಳನೇ ವಯಸ್ಸು. ವೃತ್ತಿಪರ ಆಟಗಾರನಾಗಿ ತನ್ನ ವೃತ್ತಿಜೀವನ ಶುರು ಮಾಡಿದ್ದ ಆದಿಕಾಲ. ಅಷ್ಟರಲ್ಲಾಗಲೇ ಆಘಾತವೊಂದು ಅವನಿಗೆ ಕಾದಿತ್ತು. ಅಪರೂಪದ ಕಾಯಿಲೆಯಾಗಿರುವ ಆದರೆ ಕ್ರೀಡಾಪಟುಗಳಿಗೆ ಕಂಟಕವೆನ್ನಿಸುವ ಕೋಹ್ಲರ್ಸ್ ಫುಟ್ ಎನ್ನುವ ಪಾದದ ಸಮಸ್ಯೆ ಅವನಿಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದ್ದ ವಿಷಯವೇ. ಆದರೆ ಸರಿಯಾದ ಸಮಯಕ್ಕೆ ಅದು ತನ್ನ...
Read More
