49ರ ಹರೆಯದಲ್ಲೇ ಬದುಕಿನ ಹೋರಾಟ ನಿಲ್ಲಿಸಿದ ಜಿಂಬಾಬ್ವೆಯ ಲೆಜೆಂಡರಿ ಕ್ರಿಕೆಟಿಗ ಮಾಜಿ ನಾಯಕ ಹೀತ್ ಸ್ಟ್ರೀಕ್
ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ದಿಗ್ಗಜ ಅನುಭವಿ ಆಟಗಾರ ಹೀತ್ ಸ್ಟ್ರೀಕ್ ತಮ್ಮ 49 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದ್ದಾರೆ. ಭಾನುವಾರ ಅವರ ಸಾವಿನ ಸುದ್ದಿಯಲ್ಲಿ ಅಭಿಮಾನಿಗಳು ಮುಳುಗಿದ್ದಾರೆ. ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬೌಲರ್, ಆಲ್ ರೌಂಡರ್ ಆಗಿ ಕ್ರಿಕೆಟ್ ಲೋಕದಲ್ಲಿ...
Read More
