ಹೆಟ್ಮಾಯರ್ ಆರ್ಭಟ! ಗೆಲುವಿನ ಅಲೆಯಲ್ಲಿ ವಿಂಡೀಸ್
ಆತಿಥೇಯ ಭಾರತ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪೊಲಾರ್ಡ್ ಬಳಗ ಉತ್ತಮ ಯೋಜನೆಯನ್ನೇ ರೂಪಿಸಿತ್ತು. ಭಾರತ ತಂಡದ ಮೊತ್ತ 21 ರನ್ ಆಗುವಷ್ಟರಲ್ಲೇ ಲೋಕೇಶ್ ರಾಹುಲ್ ವಿಕೆಟ್ ಪತನವಾಯಿತು. ಮತ್ತೆ...
Read More
