ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕ ಪರಿಶ್ರಮ, ಆತ್ಮವಿಶ್ವಾಸವಿದ್ದರೆ ಯಶಸ್ಸು : ಗೌತಮ್ ಶೆಟ್ಟಿ
ಕುಂದಾಪುರ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚಿಗಷ್ಟೇ ಸಂಸ್ಥೆಯ ಮೈದಾನದಲ್ಲಿ ನಡೆಯಿತು. ಹಳೆಯಂಗಡಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಗೌತಮ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು...
Read More
