ಐಸಿಸಿ ವಿಶ್ವಕಪ್ ಕ್ರಿಕೆಟ್ ಭಾರತಕ್ಕೆ ವಿರೋಚಿತ ಸೋಲು!
2 ನೇ ಭಾರಿಗೆ ಫೈನಲ್ ಗೆ ಏರಿದ ನ್ಯೂಜಿಲ್ಯಾಂಡ್. ಮ್ಯಾಂಚೆಸ್ಟರ್ ನಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡದ ನಡುವೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರೋಚಿತ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕಿವೀಸ್,ರಾಸ್ ಟೇಲರ್ ಮತ್ತು ನಾಯಕ ಕೇನ್ ವಿಲಿಯಮ್ಸನ್ ಅವರ ಆಕರ್ಷಕ ಅರ್ಧ...
Read More
