ಫೈನಲ್‌ನಲ್ಲಿ ಮಲೇಷ್ಯಾವನ್ನು ಸೋಲಿಸಿ ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ಭಾರತ
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತವು ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ ನಾಲ್ಕನೇ ಬಾರಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಚೆನ್ನೈನಲ್ಲಿ ನಡೆದ ಪಂದ್ಯ ರೋಚಕವಾಗಿತ್ತು. ಭಾರಿ ಅಂತರದಿಂದ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ಮತ್ತೆ ಕಮ್ ಬ್ಯಾಕ್ ಮಾಡಿ ಪಂದ್ಯವನ್ನು ಗೆದ್ದುಕೊಂಡಿತು. ಆರಂಭದ ನಂತರ ಮೊದಲ ಕ್ವಾರ್ಟರ್ ನಲ್ಲಿ...
Read More
