ಭಾರತದ ಅನುಭವಿ ಬ್ಯಾಡ್ಮಿಂಟನ್ ಪಟುಗಳಾದ ಸೈನಾ, ಶ್ರೀಕಾಂತ್ ಮೇಲೆ ನಿರೀಕ್ಷೆ, ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ
ಬ್ಯಾಂಕಾಕ್ : ಭಾರತದ ಅನುಭವಿ ಬ್ಯಾಡ್ಮಿಂಟನ್ ಪಟುಗಳಾದ ಸೈನಾ ನೆಹ್ವಾಲ್ ಮತ್ತು ಕಿದಂಬಿ ಶ್ರೀಕಾಂತ್ ಅವರಿಗೆ ಇನ್ನು ಆರು ತಿಂಗಳಲ್ಲಿ ಆರಂಭವಾಗುವ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ. ಈ ಅವಕಾಶ ಜೀವಂತವಾಗಿಟ್ಟುಕೊಳ್ಳಬೇಕಾದರೆ, ಬುಧವಾರ ಆರಂಭವಾಗುವ ಥಾಯ್ಲೆಂಡ್ ಮಾಸ್ಟರ್ಸ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಉತ್ತಮ ಸಾಧನೆ ತೋರಬೇಕಾಗಿದೆ....
Read More
