ಡಿಸೆಂಬರ್ 25, 26 ರಂದು ಡೈಮಂಡ್ ಜುಬಿಲಿ ಕಪ್-ಕಮ್ಯೂನಿಟಿ ಸೆಂಟರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಂತರ್ ಶಾಲಾ-ಕಾಲೇಜು ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ ಶಿಪ್-2019
6 ದಶಕಗಳ ಹಿಂದೆ ಬೆಂಗಳೂರಿನ ಜಯನಗರದಲ್ಲಿ ಸಮಾಜದ ಎಲ್ಲಾ ವರ್ಗಗಳಿಗೆ ಶೈಕ್ಷಣಿಕ ಸೇವೆಯನ್ನು ನೀಡುವ ಉದ್ದೇಶದಿಂದ 1956 ರಲ್ಲಿ ಸ್ಥಾಪನೆಯಾದ ಕಮ್ಯೂನಿಟಿ ಸೆಂಟರ್ ಸಮೂಹ ಶಿಕ್ಷಣ ಸಂಸ್ಥೆ ಇದೆ ಡಿಸೆಂಬರ್ 27,28 ರಂದು ವಜ್ರ ಮಹೋತ್ಸವವನ್ನು ಆಚರಿಸಲಿದೆ. ಪ್ರಾರಂಭದಿಂದಲೂ ಶಿಕ್ಷಣದ ಜೊತೆಯಾಗಿ ಕ್ರೀಡೆಗೂ ವಿಶೇಷ ಮಹತ್ವವನ್ನು ನೀಡುತ್ತಾ ಬಂದಿರುವ...
Read More
