ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆ ದಿನಾಂಕವು ಗುರುವಾರ ಘೋಷಣೆಯಾದ ಕೂಡಲೇ ಪದಾಧಿಕಾರಿಗಳ ಸ್ಥಾನದ ಆಕಾಂಕ್ಷಿಗಳ ವಲಯದಲ್ಲಿ ತುರುಸಿನ ಚಟುವಟಿಕೆ ಗರಿಗೆದರಿದೆ. ಪ್ರಮುಖ ಸ್ಥಾನಗಳಿಗೆ ಕೆಲವು ಹೆಸರುಗಳು ಕೇಳಿ ಬರುತ್ತಿವೆ. ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ....
Read More
