ವೆಸ್ಟ್ ಇಂಡೀಸ್ ಬ್ಯಾಟರ್ ಗಳ ಬೆವರಿಳಿಸಿದ ಭಾರತದ ಸ್ಪಿನ್ ಬೌಲರ್ ಗಳು; ಇಶಾನ್ ಕಿಶನ್ ಅವರ ಅರ್ಧಶತಕದ ನಂತರ ಗೆದ್ದ ಭಾರತ

ವೆಸ್ಟ್ ಇಂಡೀಸ್ ವಿರುದ್ಧ ಬಾರ್ಬಡೋಸ್ ಏಕದಿನ ಪಂದ್ಯದಲ್ಲಿ, ಭಾರತ ತಂಡವು ಉತ್ತಮ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಗೆದ್ದಿದೆ. ಮೊದಲು ಬ್ಯಾಟ್ ಮಾಡಿದ...