ಕ್ರೀಡೆಯಿಂದ ಸೌಹಾರ್ದಯುತ ಸಮಾಜ ನಿರ್ಮಾಣ-ಜನಾಬ್ ಅಬ್ದುಲ್ ಮದನಿ
ಕಾರ್ಕಳ-ಇಲ್ಲಿನ ಗಾಂಧಿ ಮೈದಾನದಲ್ಲಿ ಏಪ್ರಿಲ್ 29 ಶುಕ್ರವಾರದಂದು ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯ ಇವರ ವತಿಯಿಂದ ಆಹ್ವಾನಿತ ಪ್ರತಿಷ್ಠಿತ ಸಂಸ್ಥೆಗಳ ನಡುವೆ ಕ್ರಿಕೆಟ್ ಪಂದ್ಯಾಟ ಜರುಗಿತು. ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಕಾಬೆಟ್ಟು ಮಹಮ್ಮದೀಯ ಜುಮ್ಮಾ ಮಸ್ಜಿದ್ ನ ಖತೀಬರಾದ ಜನಾಬ್ ಅಬ್ದುಲ್ಲ ಮದನಿ “ಕ್ರೀಡೆ ಸೌಹಾರ್ದಯುತ ಸಮಾಜ...
Read More
