ಜುಲೈ 7 ಅನ್ನೋ ದಿನ ವರದಾನಯಾಯಿತೇ ಸ್ಪೋರ್ಟ್ಸ್ ಕನ್ನಡಕ್ಕೆ!!!
ಕೋಟ ರಾಮಕೃಷ್ಣ ಆಚಾರ್ಯ ಎನ್ನುವ ವ್ಯಕ್ತಿ ಕೇವಲ ಕ್ರೀಡಾ ಪ್ರೇಮಿಯಲ್ಲ. ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ವೈಭವೀಕರಣದಲ್ಲಿ ಕೋಟ ರಾಮಕೃಷ್ಣ ಆಚಾರ್ಯ ಒಂದು ದೊಡ್ಡ ವಿಶ್ವವಿದ್ಯಾಲಯ. ಯಾರು ಏನೇ ಹೇಳಲಿ ಕ್ರಿಕೆಟ್ ಹಾಗೂ ಕ್ರೀಡಾ ಲೋಕ ನೋಡಿದ ಅಪ್ರತಿಮ ಬರಹಗಾರ ಕೆ. ಆರ್.ಕೆ. ಇವರ ಸ್ಪೋರ್ಟ್ಸ್ ಕನ್ನಡದ ಲೇಖನಗಳನ್ನು...
Read More
