ಸೃಷ್ಟಿ ಲೋಕೇಶ್ ರವರ ಸಾರಥ್ಯದಲ್ಲಿ,ರವೀಂದ್ರ ತೋಳಾರ್,ಸಚಿನ್ ಮಹಾದೇವ್, ಆದರ್ಶ ಗೌಡ, ಜಗದೀಶ್,ಜಿಮ್ ಸೋಮಣ್ಣ ಇವರೆಲ್ಲರ ಪ್ರಮುಖ ಉಸ್ತುವಾರಿಯಲ್ಲಿ ಕರ್ನಾಟಕ ಟೆನಿಸ್ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಇಂದು ಅದ್ಧೂರಿಯ ಚಾಲನೆ ದೊರೆಯಲಿದೆ.
ಮಾದಾವಾರ ನೈಸ್ ಗ್ರೌಂಡ್...
*ಇತಿಹಾಸ ಸೃಷ್ಟಿಸಲು ಸಜ್ಜಾದ ಅವಿಘ್ನ ಸೃಷ್ಟಿ*
ಸೃಷ್ಟಿ ಲೋಕೇಶ್ ಇವರ ಸಾರಥ್ಯದಲ್ಲಿ, ಅವಿಘ್ನ ಸೃಷ್ಟಿ ತಂಡದ ಉಸ್ತುವಾರಿಯಲ್ಲಿ ನಡೆಯಲಿರುವ ಐತಿಹಾಸಿಕ ಟೆನಿಸ್ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್-2022 ಉದ್ಘಾಟನೆಗೆ ಇನ್ನು ಕೇವಲ 4 ದಿನಗಳಷ್ಟೇ ಬಾಕಿ...