ಕರಾವಳಿ ರಿಯಲ್ ಫೈಟರ್ಸ್ ಪಿತ್ರೋಡಿಗೆ ಒಲಿದ ಸ್ವರ್ಣ ಖಚಿತ ವೆಂಕಟರಮಣ ಟ್ರೋಫಿ-2020
ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್(ರಿ) ಪಿತ್ರೋಡಿ ಆಯೋಜಿಸಿದ್ದ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ಕರಾವಳಿ ರಿಯಲ್ ಫೈಟರ್ಸ್ ಪಿತ್ರೋಡಿ” ತಂಡ ಗೆದ್ದುಕೊಂಡಿತು. ಫೈನಲ್ ನಲ್ಲಿ ಬಿ.ಎ ಕಾಪು ತಂಡವನ್ನು ಸೋಲಿಸಿ ಸ್ವರ್ಣ ಖಚಿತ ವೆಂಕಟರಮಣ ಟ್ರೋಫಿ-2020 ತನ್ನದಾಗಿಸಿಕೊಂಡಿತು. ವಿಶೇಷವಾಗಿ ನೀಡಲಾದ ಶಿಸ್ತುಬದ್ಧ ತಂಡ ಪ್ರಶಸ್ತಿಯನ್ನು ಹಿಂದೂಸ್ತಾನ್ ಬೆಂಗಳೂರು ಪಡೆಯಿತು. ಫೈನಲ್ ಪಂದ್ಯದ...
Read More
